ಕೋವಿಡ್ ತಡೆಗೆ ಸಭೆ…

ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸೋಂಕು ನಿಗ್ರಹ ಸಂಬಂಧ ಸಭೆ ನಡೆಸಿದರು