ಕೋವಿಡ್ ನಿಯಮ ಮರೆಯದೆ ಪಾಲಿಸಿ…

ಕೋವಿಡ್ ಸೋಂಕು ತಡೆಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದೆ ಪಾಲಿಸಬೇಕು ಎಂದು ತುಮಕೂರು ಜಿಲ್ಲಾ ಪಂಚಾಯತ್ ಸಿಇಓ ಕೆ. ವಿದ್ಯಾಕುಮಾರಿ ಸಲಹೆ ನೀಡಿದರು.