ಕೋವಿಡ್ ಮಾರ್ಗಸೂಚಿ ಜಾರಿ ಸಭೆ

ಬೆಂಗಳೂರು, ನ. ೬-ನಗರದಲ್ಲಿ ಕೋವಿಡ್ ನಿಯಂತ್ರಣಾ ಕುರಿತಂತೆ ಅಗತ್ಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಕುರಿತಂತೆ, ಬಿಬಿಎಂಪಿ ಆಯುಕ್ತ ಮಂಜುನಾಥ್ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿದರು. ಆಡಳಿತಾಧಿಕಾರಿ ಗೌರವ್ ಗುಪ್ತಾ ಇದ್ದರು.SHOW MORE