ಕೋವಿಡ್ ಲಸಿಕಾ ಅಭಿಯಾನ

ಸೇಡಂ: ಶಾರದಾ ಚಾರಿಟೇಬಲ್ ಟ್ರಸ್ಟ್ ಹಾಗೂ ಬಾಲರಾಜ ಗುತ್ತೇದಾರ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಕೋವಿಡ್ ಲಸಿಕಾ ಅಭಿಯಾನಕ್ಕೆ ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮಿಗಳು ಚಾಲನೆ ನೀಡಿದರು.