ಕೋವಿಡ್ ವಾರ್ಡಿಗೆ ಸಂಸದರ ಭೇಟಿ:

ಭಾಲ್ಕಿ( ಬೀದರ): ಭಾಲ್ಕಿ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ವಾರ್ಡಗೆ ಬೀದರ ಸಂಸದ ಭಗವಂತ ಖೂಬಾ ಅವರು ಭೇಟಿ ನೀಡಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದರು.