ಕೋವಿಡ್ ವಾರ್ಡ್‌ಗೆ ರೇಣು ಭೇಟಿ..

ಹೊನ್ನಾಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಸೊಂಕಿತರ ಆರೋಗ್ಯ ವಿಚಾರಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಿ ಧೈರ್ಯ ಹೇಳಿದರು.