ಕೋವಿಡ್ ವಾರ್ ರೂಂಗೆ ಚಾಲನೆ…

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ವಾರ್ ರೂಮ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು| ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಇದ್ದಾರೆ