ಕೋವಿಡ್-೧೯ ಲಸಿಕಾ ಉತ್ಸವಕ್ಕೆ ಡಿಸಿ ಚಾಲನೆ..

ತುಮಕೂರು: ಕೊರೊನಾ ೨ನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-೧೯ ಲಸಿಕಾ ಉತ್ಸವಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಚಾಲನೆ ನೀಡಿದರು.