ಕೋವಿಡ್-19 ಸಿಎಂ ಪರಿಶೀಲನೆ…

ತುಮಕೂರು ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.