ಕ್ಯಾನ್ಸರ್ ಕುರಿತು ಜಾಗೃತಿ ಶಿಬಿರ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಖಣದಾಳ ಗ್ರಾಮದ ಪ್ರೌಢಶಾಲೆಯಲ್ಲಿ ಜಿ.ಪಂ.ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಅವರು ಕ್ಯಾನ್ಸರ್ ಕುರಿತು ಜಾಗೃತಿ ಶಿಬಿರ ಆಯೋಜಿಸಿದರು.