ಕ್ಯಾನ್ಸರ್ ಜಾಗೃತಿ ಅಭಿಯಾನ ಉದ್ಘಾಟನೆ…

ಫರತಾಬಾದ:ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳ ಗುರುವಂದನೆ ಅಂಗವಾಗಿ ಕಲಬುರಗಿ ಜಿಲ್ಲೆ ಫರತಾಬಾದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ಡಾ.ಗುರುರಾಜ ದೇಶಪಾಂಡೆ ಉದ್ಘಾಟಿಸಿದರು. ಜಿಪಂ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ, ಹುಣಚಪ್ಪ ಸೀತನೂರ, ಪವನಕುಮಾರ ವಳಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.