ಕ್ರೀಡಾಂಗಣಕ್ಕೆ ಪುನೀತ್ ಹೆಸರು..

ತುರುವೇಕೆರೆ ಕ್ರೀಡಾಂಗಣಕ್ಕೆ ನಟ ಪುನೀತ್‌ರಾಜ್‌ಕುಮಾರ್ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಸಾಲೆ ಜಯರಾಮ್ ತಿಳಿಸಿದರು.