ಕ್ರೀಡಾಕೂಟ ಉದ್ಘಾಟನೆ:ಗುರುಮಠಕಲ್ ನಲ್ಲಿ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಶರಣಗೌಡ ಕಂದಕೂರ ಉದ್ಘಾಟಿಸಿದರು. ಖಾಸಮಠದ ಪೂಜ್ಯರು, ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಲ್ಲಿಕಾರ್ಜುನ ಹೊಸಮನಿ ಹಾಗೂ ಇತರರಿದ್ದರು.