ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ..

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.