ಕ್ವಿಟ್ ಇಂಡಿಯಾ ಚಳವಳಿ ಅಂಗವಾಗಿ ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ರವರು ಪುಷ್ಪನಮನ ಸಲ್ಲಿಸಿದರು. ಸಚಿವ ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಹಿಳಾ ಅಧ್ಯಕ್ಷೆ ಪುಷ್ಪ ಅಮರ್‌ನಾಥ್, ಕೆಪಿಸಿಸಿ ಪ್ರಧಾನ ಕಾಂiiದರ್ಶಿಗಳಾದ ಎಂ. ಉದಯ್‌ಶಂಕರ್, ಕೃಷ್ಣರಾಜು, ಮತ್ತಿತರರು ಉಪಸ್ಥಿತರಿದ್ದರು.