ಕ್ಷೇತ್ರದ ಜನರ ಕ್ಷಮೆಯಾಚಿಸಲಿ..

ಶಾಸಕ ಶ್ರೀನಿವಾಸ್ ಅವರು ಸಂಸದರ ಬಗ್ಗೆ ಮಾತನಾಡಿರುವ ಮಾತುಗಳನ್ನು ವಾಪಸ್ ಪಡೆದು ಕ್ಷೇತ್ರದ ಜನರ ಕ್ಷಮೆಯಾಚಿಸಬೇಕು ಎಂದು ಗುಬ್ಬಿ ತಾಲ್ಲೂಕಿನ ಬಿಜೆಪಿ ಮುಖಂಡರು ಒತ್ತಾಯಿಸಿದರು.