ಕ.ವಿ.ವ. ಸಂಘದಲ್ಲಿಗಣರಾಜ್ಯೋತ್ಸವ


ಧಾರವಾಡ,ಜ.26:ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ 75 ನೇ ಗಣರಾಜ್ಯೋತ್ಸವ ಅಂಗವಾಗಿ ಸಂಘದಅಧ್ಯಕ್ಷಚಂದ್ರಕಾಂತ ಬೆಲ್ಲದಅವರುಧ್ವಜಾರೋಹಣ ನೇರವೇರಿಸಿ ಸರ್ವರಿಗೂ ಶುಭಾಶಯಕೋರಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪ್ರೊ.ಮಾಲತಿ ಪಟ್ಟಣಶೆಟ್ಟಿ, ಬಸವಪ್ರಭು ಹೊಸಕೇರಿ, ಸತೀಶತುರಮರಿ, ಶಂಕರ ಹಲಗತ್ತಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದಡಾ.ಶೈಲಜಾಅಮರಶೆಟ್ಟಿ, ವೀರಣ್ಣಒಡ್ಡೀನ, ಗುರು ಹಿರೇಮಠ, ಡಾ.ಶ್ರೀಶೈಲ ಹುದ್ದಾರ, ಡಾ.ಜಿನದತ್ತ ಹಡಗಲಿ, ವಿಶ್ವೇಶ್ವರಿ ಬ. ಹಿರೇಮಠ, ಡಾ.ಧನವಂತ ಹಾಜವಗೋಳ ಮತ್ತುಶಿವಾನಂದ ಭಾವಿಕಟ್ಟಿ, ಬಿ. ಎಲ್ ಪಾಟೀಲ, ಎಂ.ಎಂ.ಚಿಕ್ಕಮಠ, ಸಿಬ್ಬಂದಿ ವರ್ಗ ಮತ್ತಿತರರು ಪಾಲ್ಗೊಂಡಿದ್ದರು.