ಖಾಯಂಗೊಳಿಸಲು ಆಗ್ರಹ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಒಳ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಡೆಸಿದರು.