ಖಾಲಿ ಕೊಡದೊಂದಿಗೆ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮುಖಂಡರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು