ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ…

ಚಿಕ್ಕನಾಯಕನಹಳ್ಳಿಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕೋವಿಡ್-೧೯ ನಿಯಮಗಳನ್ನು ಪಾಲಿಸದ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.