ಖಾಸಗಿ ಕಾರ್ಖಾನೆ ಬಸ್ ಅಪಘಾತ…

ತುಮಕೂರು ತಾಲ್ಲೂಕು ಪೆಮ್ಮನಹಳ್ಳಿ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾರ್ಖಾನೆಯ ಬಸ್ ಉರುಳಿ ಬಿದ್ದ ಪರಿಣಾಮ ಓರ್ವ ಮೃತಪಟ್ಟ, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.