ಖಾಸಗಿ ಸೇವೆ ಇಂದೂ ಮುಂದುವರಿಕೆ..

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಕೂಡ ಖಾಸಗಿ ಬಸ್ ಗಳ ಮೂಲಕ ಸಾರ್ವಜನಿಕರಿಗೆ ಸೇವೆ ನೀಡಲಾಯಿತು