ಖಾಸಗೀ ಮಾಲೀಕರ ಸಭೆ..

ಕೆಎಸ್ಸಾರ್ಟಿಸಿ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್,ಮ್ಯಾಕ್ಸಿ ಕ್ಯಾಬ್ ಮಾಲೀಕರ ಸಭೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.