ಗಂಗಾವತಿ ಜೆಡಿಎಸ್ ಅಭ್ಯರ್ಥಿ ಹೆಚ್.ಆರ್ ಚನ್ನಕೇಶವ


ಸಂಜೆವಾಣಿ ವಾರ್ತೆ
ಗಂಗಾವತಿ, ಏ.12: ಗಂಗಾವತಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಆರ್ ಚನ್ನಕೇಶವ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಎಚ್.ಡಿ ಕುಮಾರಸ್ವಾಮಿ ಗಂಗಾವತಿ ನಗರದ ಹೆಚ್.ಆರ್ ಚನ್ನಕೇಶವ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಘೋಷಣೆ ಮಾಡಿ, ಗಂಗಾವತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ರಾಜ್ಯದಲ್ಲಿ 123 ಕ್ಕೂ ಹೆಚ್ಚು ಸ್ಥಾನ ಪಡೆದು ಅಧಿಕಾರ ನಡೆಸಲಿದೆ ಎಂದರು.