ಗಜಪಡೆಗೆ ಮರದ ಅಂಬಾರಿ ತಾಲೀಮು

ನಾಡಹಬ್ಬ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಇಂದಿನಿಂದ ಗಜಪಡೆಗೆ ಮರದ ಅಂಬಾರಿ ಹೊರಿಸಿ ತಾಲೀಮು ಪ್ರಾರಂಭಿಸಲಾಗಿದ್ದು, ಅರಮನೆ ಆವರಣದಲ್ಲಿ ಅಭಿಮನ್ಯು ಆನೆ ನೇತೃತ್ವದ ಗಜಪಡೆ ಮರದ ಅಂಬಾರಿ ಹೊತ್ತು ಗಾಂಭೀರ್ಯದ ಹೆಜ್ಜೆ ಹಾಕಿದವು.