ಗಡಿಕೇಶ್ವರಕ್ಕೆ ಸಚಿವ ಆರ್.ಅಶೋಕ ಭೇಟಿ

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಅವರು ಇಂದು ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.