ಸೇಡಂ,ಎ, 05: ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿಂದು ಸ್ವಾತಂತ್ರ್ಯ ಹೋರಾಟಗಾರರು ಮಾಜಿ ಉಪಪ್ರಧಾನಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ 116 ನೇ ಜಯಂತ್ಯೋತ್ಸವ ಆಚರಿಸಿದರು. ಈ ವೇಳೆಯಲ್ಲಿ ಗ್ರಾಮದ ಹಿರಿಯ ಮುಖಂಡರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.