ಗಡಿನಾಡು ಸಾಂಸ್ಕೃತಿಕ ಕಾರ್ಯಕ್ರಮ:

ಗುರುಮಠಕಲ್ ತಾಲೂಕು ಕುಂಟಿಮರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಗಡಿನಾಡು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು