ಗಡ್ಕರಿ ಅಭಿನಂಧನೆ

ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ ಅನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಇಸ್ರೋ,ಡಿಆರ್ ಡಿಒ ವಿಜ್ಞಾನಿಗಳನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಭಿನಂಧಿಸಿದ್ದಾರೆ.