ಗಣೇಶ್ ಮೂರ್ತಿ ಪ್ರತಿಷ್ಠಾಪನೆಗೆ ಮನವಿ…

ಕೋವಿಡ್ ಮಾರ್ಗ ಸೂಚಿ ಪಾಲನೆಯೊಂದಿಗೆ ಬೆಂಗಳೂರಿನ ಚಾಮರಾಜಪೇಟೆಯ ಮೈದಾನದಲ್ಲಿ ಎರಡು ದಿನಗಳ ಕಾಲ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡುವಂತೆ ಅಖಿಲ ಭಾರತೀಯ ಹಿಂದೂ ಮಹಾ ಸಭಾ ಬಿಬಿಎಂಪಿ ಆರೋಗ್ಯ ಅಧಿಕಾರಿಗಳಿಗೆ ಮನವಿ ಮಾಡಿದೆ.