ಗಬ್ಬೆದ್ದು ನಾರುತ್ತಿರುವ ಮೂತ್ರಾಲಯ…

ಗುರುಮಠಕಲ್: ಇಲ್ಲಿನ ಬಸ್ ನಿಲ್ದಾಣ ಮತ್ತು ಆಟೋ ನಿಲ್ದಾಣದ ಪಕ್ಕದಲ್ಲಿರುವ ಸಾರ್ವಜನಿಕ ಮೂತ್ರಾಲಯ ಸ್ವಚ್ಛಗೊಳಿಸದೆ ಗಬ್ಬೆದ್ದು ನಾರುತ್ತಿದ್ದು , ಸಂಬಂಧಪಟ್ಟವರು ಅದನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.