ಗಿಡ ನೆಟ್ಟು ಪರಿಸರ ದಿನ ಆಚರಣೆ…

ಕಲಬುರಗಿಮಹಾನಗರ ಪಾಲಿಕೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ್ ಲೋಖಂಡೆ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.