ಗುಡಿಸಲು ಮುಕ್ತ ಗೊಲ್ಲರಹಟ್ಟಿ ನಿರ್ಮಾಣ…

ರಾಜ್ಯದಲ್ಲಿ ಗುಡಿಸಲು ಮುಕ್ತ ಗೊಲ್ಲರಹಟ್ಟಿಗಳ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತುರುವೇಕೆರೆಯಲ್ಲಿ ಶಾಸಕ ಮಸಾಲೆ ಜಯರಾಂ ಹೇಳಿದರು.