ಗುತ್ತಿಗೆದಾರರ ಪ್ರತಿಭಟನೆ

ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜನವರಿ 18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಮುಂದಾಗಿದೆ.