ಗುತ್ತಿಗೆದಾರರ ಪ್ರತಿಭಟನೆ

ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಹಾಗೂ ಪ್ಯಾಕೇಜ್ ಪದ್ದತಿ ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.