ಗುಬ್ಬಿ ಶಾಸಕರ ವಿರುದ್ಧ ಪ್ರತಿಭಟನೆ…

ತುಮಕೂರಿನಲ್ಲಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಸಂಸದ ಜಿ.ಎಸ್.ಬಸವರಾಜು ಅವರನ್ನು ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.