ಗುಲಾಬಿ ಹೂಗಳೊಂದಿಗೆ ಕಾಲ್ನಡಿಗೆ ಜಾಥಾ

ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರವರ ೬೫ನೇ ಪುಣ್ಯ ಸ್ಮರಣೆ ಪ್ರಯುಕ್ತ ದಸಂಸ (ಸಮತಾವಾದ) ರಾಜ್ಯಾಧ್ಯಕ್ಷ ಹೆಚ್. ಮಾರಪ್ಪ ಅವರ ನೇತೃತ್ವದಲ್ಲಿ ಇಂದು ನಗರದ ಬನಪ್ಪ ಪಾರ್ಕ್‌ನಿಂದ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆವರೆಗೆ ಗುಲಾಬಿ ಹೂಗಳೊಂದಿಗೆ ಕಾಲ್ನಡಿಗೆ ಜಾಥಾ ನಡೆಸಿ ಸದಸ್ಯರು ನಮನ ಸಲ್ಲಿಸಿದರು.