ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಸುಳ್ಯ, ಜೂ.೭- ಸುಳ್ಯದಲ್ಲಿ ಕಾರ್ಯನಿರ್ವಹಿಸುವ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಹಾರಧಾನ್ಯಗಳ ಕಿಟ್ ಶನಿವಾರ ವಿತರಿಸಲಾಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಕಿಟ್ ವಿತರಿಸಿದರು. ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ ಕಿಟ್ ವ್ಯವಸ್ಥೆ ಮಾಡಿದ್ದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ,ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಟಿ.ಎಂ.ಶಹೀದ್, ಎಂ.ವೆಂಕಪ್ಪ ಗೌಡ, ಕೆಪಿಸಿಸಿ ಸದಸ್ಯ ಡಾ.ಬಿ.ರಘು, ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಡಿಸಿಸಿ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಎಸ್.ಸಂಶುದ್ದೀನ್ , ಕಳಂಜ ವಿಶ್ವನಾಥ ರೈ, ಸುರೇಶ್ ಎಂ.ಎಚ್., ಆನಂದ ಬೆಳ್ಳಾರೆ, ಕೆ.ಗೋಕುಲ್ ದಾಸ್, ನಂದರಾಜ ಸಂಕೇಶ, ಶರೀಫ್ ಕಂಠಿ, ಡೇವಿಡ್ ಧೀರಾ ಕ್ರಾಸ್ತ, ಶಾಫಿ ಕುತ್ತಮೊಟ್ಟೆ, ಹಮೀದ್ ಕುತ್ತಮೊಟ್ಟೆ, ರಿಯಾಝ್ ಎಸ್.ಎ. ಕಲ್ಲುಗುಂಡಿ, ಶಶಿಧರ್ ಎಂ.ಜೆ., ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ರಫೀಕ್ ಪಡು, ಭವಾನಿಶಂಕರ ಕಲ್ಮಡ್ಕ, ಬೆಟ್ಟ ಜಯರಾಮ್ ಭಟ್ , ಸದಾನಂದ ಮಾವಜಿ, ಮೂಸಾ ಕುಂuಟಿಜeಜಿiಟಿeಜ ಪೈಂಬೆಚ್ಚಾಲ್, ಕೀರ್ತನ್ ಕೊಡಪಾಲ ಉಪಸ್ಥಿತರಿದ್ದರು.