ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಡಿ.ಎಚ್.ಒ

ರಾಯಚೂರು,ಆ.೩೧- ರಾಯಚೂರು ತಾಲೂಕಿನ ಗಿಲ್ಲೆಸುಗೂರು ಮತ್ತು ಮಿಟ್ಟಿ ಮಲ್ಕಾಪೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗೃಹ ಲಕ್ಷ್ಮಿ ಯೋಜನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಖಾರಿ ಡಾ.ಸುರೇಂದ್ರಬಾಬು ಅವರು ಉದಾಘಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಖಾರಿಗಳು ಗ್ರಾ,ಪಂ ಅಧಿಕಾರಿಗಳು ಉಪಸ್ಥಿತರಿದ್ದರು.