ಗೆಲುವು ನಿಶ್ಚಿತ- ತಿಪ್ಪರಾಜು ಹವಾಲ್ದಾರ್

ರಾಯಚೂರು,ಏ.೧೨- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ತಿಪ್ಪರಾಜು ಹವಲ್ದಾರ್ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮತ್ತೆ ಟಿಕೆಟ್ ನೀಡಿದ್ದಾರೆ. ಈ ಭಾರಿ ಜನರು ನನಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.