ಗೊರುಚಗೆ ಪ್ರಶಸ್ತಿ…

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ೯೫ನೇ ಹುಟ್ಟುಹಬ್ಬದ ಅಂಗವಾಗಿ ಹಿರಿಯ ಸಾಹಿತಿ ಗೋ .ರು ಚೆನ್ನಬಸಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು| ಹೆಗಡೆ ಅವರ ಪುತ್ರಿ ಮಮತಾ ನಿಚ್ಚಾನಿ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಪಿ ನಾಡಗೌಡ ಮತ್ತಿತರರು ಇದ್ದಾರೆ.