ಗೋಡೆ ಕುಸಿದು ಕಾರು ಜಖಂ.

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಪ್ರಿಯ ಕಾಲೋನಿಯಲ್ಲಿ ಗೋಡೆ ಕುಸಿದು ಕಾರುಗಳು ಜಖಂ ಆಗಿರುವುದು. ಅಲ್ಲಿನ ಸಾರ್ವಜನಿಕರು ಸಮಸ್ಯೆಯ ಬಗ್ಗೆ ಮಾಹಿತಿ ಹಂಚಿಕೊಂಡರು