ಗೌರವ ಅರ್ಪಣೆ…

ರಾಯಚೂರಿನ ಮಸ್ಕಿವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ತುರುವಿನಹಾಳ ಗೆಲುವಿಗೆ ಕಾರಣರಾದ ಜಿಲ್ಲೆ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು ಹಾಗು ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಗೌರವ ಸಮರ್ಪಿಸಿದರು.