ಗೌರವ ನಮನ ಸಲ್ಲಿಸಲು ಪ್ರತಿಭಟನೆ.

ಸ್ವಾತಂತ್ರ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಇಟ್ಟು ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸಮಿತಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು ಚೆನ್ನರಾಯಗೌಡ ಸೇರಿದಂತೆ ಹಲವು ಇದ್ದಾರೆ