ಗೌರವ ನಮನ ಸಲ್ಲಿಸಿಕೆ

ಬೆಂಗಳೂರಿನ ಡಿಆರ್ ಡಿಒ ದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕ್ಯಾಪ್ಟರ್ ದುರಂತದಲ್ಲಿ ಅಸುನೀಗಿದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು