ಗೌರವ ವಂದನೆ ಸ್ವೀಕಾರ…

ಪೊಲೀಸ್ ಧ್ವಜ ದಿನಾಚರಣೆ ಮತ್ತು ಮುಖ್ಯಮಂತ್ರಿಗಳ ಪೊಲೀಸ್ ಪದಕ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೌರವ ವಂದನೆ ಸ್ವೀಕರಿಸಿದರು| ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಾಹಾನಿರ್ದೇಶಕ ಪ್ರವೀಣ್ ಸೂದ್ ಮತ್ತಿತರಿದ್ದಾರೆ