ರಾಜ್ಯದ ಮತದಾರರಿಗೆ ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿ ಯೋಜನೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೊಳಿಸಬೇಕು. ಷರತ್ತು ವಿಧಿಸಿದರೆ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭಿಸಲಾಗುವುದು ಎಂದು ತುಮಕೂರಿನಲ್ಲಿ ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಕೆ ನೀಡಿದರು.