ಗ್ಯಾರೆಂಟಿ ಜಾರಿಯಲ್ಲಿ ಗೊಂದಲ ಇಲ್ಲ..

ಕಾಂಗ್ರೆಸ್ ಪಕ್ಷ ನೀಡಿರುವ 5 ಗ್ಯಾರಂಟಿ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳು ಈಡೇರಲಿವೆ ಎಂದು ತುಮಕೂರಿನಲ್ಲಿ ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.