ಬಳ್ಳಾರಿ:(ಸಂಜೆವಾಣಿ) ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ನಿ ಲಕ್ಷ್ಮಿ, ನಗರ ಶಾಸಕ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಪಕ್ಷದ ಮುಖಂಡರು ಡಾ.ಎಸ್.ಜೆ.ವಿ.ಮಹಿಪಾಲ್ ಮೊದಲಾದವರು ಇದ್ದರು.