ಗ್ರಾ.ಪಂ. ನೌಕರರ ಪ್ರತಿಭಟನೆ..

ತುಮಕೂರಿನ ಜಿ.ಪಂ. ಕಚೇರಿ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಪ್ರತಿಭಟನೆ ನಡೆಸಿದರು.